Merry Christmas to all Christians of the state., 25/12/2025
ನಾಡಿನ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು.

Inauguration of various roads constructed in the Palibetta area of Virajpet taluk., 24/12/2025
ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಭಾಗದಲ್ಲಿ ನಿರ್ಮಾಣಗೊಂಡ ವಿವಿಧ ರಸ್ತೆ ಗಳ ಲೋಕಾರ್ಪಣೆ ನೆರವೇರಿಸಲಾಯಿತು.

Participated in its 50th Golden Jubilee Ceremony of Loods Hill Convent School Palibetta, Virajpet Taluk, Virajpeta Constituency., 24/12/2025
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನ ಲೂಡ್ಸ್ ಹಿಲ್ ಕಾನ್ವೆಂಟ್ ಶಾಲೆ ಪಾಲಿಬೆಟ್ಟ, ಇದರ 50ನೇ ವರ್ಷದ ಸುವರ್ಣ ಮಹೋತ್ಸಹ ಸಮಾರಂಭದಲ್ಲಿ ಭಾಗವಹಿಸಲಾಯಿತು.

Dr. at Ambedkar Bhavan, Virajpet Several BJP leaders and hundreds of workers joined Congress party under the leadership of Subhash Nanayya, 24/12/2025
ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಡಾ. ಸುಭಾಷ್ ನಾಣಯ್ಯ ರವರ ನೇತೃತ್ವದಲ್ಲಿ ಬಿಜೆಪಿಯ ಹಲವಾರು ನಾಯಕರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

During the inauguration of the road constructed in Gowri lake area of Virajpet Municipality of Virajpet constituency., 24/12/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಗೌರಿ ಕೆರೆ ಭಾಗದಲ್ಲಿ ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆ ನೆರವೇರಿಸಿದ ಸಂದರ್ಭ.
