Concrete Road to Korathikadi in Kedamullur Thora Opened for Public Transport, 03/07/2026

ವಿರಾಜಪೇಟೆ ತಾಲೂಕು ಕೆದಮುಳ್ಳೂರು ತೋರ ವಾರ್ಡಿನ ಕೊರತಿಕಾಡಿಗೆ ಹೋಗುವ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡು ಸಾರ್ವಜಕರ ಸಂಚಾರಕ್ಕೆ ಮುಕ್ತವಾಗಿದೆ.


Newly Developed Road to Changulanda Family Home Inaugurated, 02/07/2026

ಪೊನ್ನಂಪೇಟೆ ತಾಲೂಕು ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂಗುಲಂಡ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಂಡಿದೆ.

 


Napoklu–Madikeri Road Work Completed, 02/07/2026

ಮಡಿಕೇರಿ ತಾಲೂಕು ನಾಪೋಕ್ಲು-ಮಡಿಕೇರಿಯ ಸಂಪರ್ಕ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ.


National Doctors Day Best wishes, 02/07/2026

ರಾಷ್ಟ್ರೀಯ ವೈದ್ಯರ ದಿನಾಚರಣೆಯ
ಶುಭಾಶಯಗಳು
 

To all journalists and media friends Happy Press Day., 01/07/2026

ಎಲ್ಲಾ ಪತ್ರಕರ್ತ ಹಾಗೂ ಮಾಧ್ಯಮ ಮಿತ್ರರಿಗೆ
ಪತ್ರಿಕಾ ದಿನಾಚರಣೆ ಶುಭಾಶಯಗಳು.