Teachers’ Role in Shaping Society and Youth Highlighted at Virajpet Teachers’ Day Event, 13/09/2026
ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಕರ ಸಂಘ ವಿರಾಜಪೇಟೆ ರವರು ಆಯೋಜಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಮಾಜದ ಏಳಿಗೆಗೆ ಹಾಗೂ ಯುವಪೀಳಿಗೆಯ ಮಾರ್ಗದರ್ಶನದಲ್ಲಿ ಶಿಕ್ಷಕರ ಪಾತ್ರದ ಮಹತ್ವದ ಬಗ್ಗೆ ಮಾತನಾಡಿದೆ.

Gonikoppa Bypass Road Work in Full Swing, Opening Soon, 11/09/2026
ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ ಬೈಪಾಸ್ ರಸ್ತೆ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದು ಇನ್ನು ಕೆಲವೇ ದಿನಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುತ್ತದೆ.

National Forest Martyrs Remembered for Their Sacrifice, 11/09/2026

CM D.K. Shivakumar Highlights Congress Government’s Achievements, 11/09/2026
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿರುವ 'ದೃಢ ಕರ್ನಾಟಕದ ಸಂಕಲ್ಪ - ಶತಕದ ಪಥ, ಪ್ರಗತಿಯ ರಥ' ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿರುವ ಸಂದರ್ಭ.

CM DK Shivakumar, Home Minister Priyank Kharge Attend ‘Strong Karnataka’s Sankalpa’ Event, 11/09/2026
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿರುವ 'ದೃಢ ಕರ್ನಾಟಕದ ಸಂಕಲ್ಪ - ಶತಕದ ಪಥ, ಪ್ರಗತಿಯ ರಥ' ಕಾರ್ಯಕ್ರಮದ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರು ಹಾಗೂ ಮಾನ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ರವರೊಂದಿಗೆ ಸಮಾಲೋಚನೆ ನಡೆಸುತ್ತಿರುವುದು.
