Bhoomi pooja was conducted for the new road works of Edapala and Kaketodu of Nariandada Grama Panchayat of Madikeri Taluk, 16/02/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಮಡಿಕೇರಿ ತಾಲೂಕು ನರಿಯಂದಡ ಗ್ರಾಮ ಪಂಚಾಯಿತಿಯ ಎಡಪಾಲ ಹಾಗೂ ಕಾಕೇತೋಡು ನೂತನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು .
 
img
 

They visited the Tirke Motte Temple in Kadangamarur village of Virajpet taluk and offered prayers, 16/02/2025

ವಿರಾಜಪೇಟೆ ತಾಲೂಕು ಕಡಂಗಮರೂರು ಗ್ರಾಮದ ತಿರ್ಕೆ ಮೊಟ್ಟೆ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು.
 
img
 

The road leading to the historically famous Karada Malathirike Temple in Nariandada village of Virajpet taluk was developed and inaugurated, 16/02/2025

ವಿರಾಜಪೇಟೆ ತಾಲೂಕು ನರಿಯಂದಡ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಕರಡ ಮಲೆತಿರಿಕೆ ದೇವಾಲಯಕ್ಕೆ ತೆರಳುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದ್ದು ಲೋಕಾರ್ಪಣೆ ಮಾಡಲಾಯಿತು
 
img
 

Visited Arapattu Sri Bhagavathi Temple in Kadanga area and sought blessings, 16/02/2025

ಕಡಂಗ ಭಾಗದ ಅರಪಟ್ಟು ಶ್ರೀ ಭಗವತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಕೋರಿದೆ.
 
img
 

A special meeting was held with revenue department officers at Virajpet taluk office, 16/02/2025

ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಾಯಿತು.
 
img