CM D.K. Shivakumar’s Stand on Gokedatu, Women’s Reservation & Delimitation, 21/08/2026
ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಹಾಗೂ ಪ್ರಮುಖರ ಸಭೆಯಲ್ಲಿ ಮೇಕೆದಾಟು, ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ವಿಂಗಡಣೆ ಕುರಿತು ಪ್ರಸ್ತಾಪಿಸಿದ ಕರ್ನಾಟಕ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ರವರ ನಿಲುವಿನ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂದರ್ಭ.

Met Karnataka Governor Thawarchand Gehlot, discussed state issues and KPSC allegations, 21/08/2026
ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ Dr. Thawarchand Gehlot ರವರನ್ನು ಭೇಟಿ ಮಾಡಿ, ಅವರೊಂದಿಗೆ ರಾಜ್ಯದ ಪ್ರಸ್ತುತ ವಿಚಾರಗಳು ಹಾಗೂ ಕೆಪಿಎಸ್‌ಸಿ ಎದುರಿಸುತ್ತಿರುವ ಆರೋಪಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದ ಸಂದರ್ಭ.

Teacher Recruitment Opportunities Discussed in Legislative Council Meeting, 21/08/2026
ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸೂಕ್ತ ಅವಕಾಶ ಕಲ್ಪಿಸುವ ಕುರಿತು ವಿಧಾನ ಪರಿಷತ್ ಸಭಾಪತಿ ಶ್ರೀ ಸಲೀಂ ಅಹ್ಮದ್ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಭಾಗವಹಿಸಿ, ಶೈಕ್ಷಣಿಕ ವಿಷಯದ ಬಗ್ಗೆ ಸಮಗ್ರವಾಗಿ ಚರ್ಚಿಸಿದ ಸಂದರ್ಭ.
ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಾ ಜಿ ಪರಮೇಶ್ವರ್, ಸಚಿವರುಗಳಾದ ಮಧು ಬಂಗಾರಪ್ಪ, ಯು ಟಿ ಖಾದರ್, ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಆರ್ಷದ್, ಉಪಸ್ಥಿತರಿದ್ದರು.

D. Devaraj Urs Remembered on His Birth Anniversary as a Champion of Social Justice, 20/08/2026
ಸಾಮಾಜಿಕ ನ್ಯಾಯದ ಹರಿಕಾರ,
ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ ಜನ್ಮದಿನದಂದು ಅವರನ್ನು ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ.

Rajiv Gandhi Remembered with Gratitude on His Birth Anniversary, 20/08/2026
ದೇಶದ ಐಕ್ಯತೆ ಮತ್ತು ಸಮಗ್ರತೆಗಾಗಿ ಬಲಿದಾನಗೈದ
ಮಾಜಿ ಪ್ರಧಾನಿ ರಾಜೀವ್ ಗಾಂಧಿ
ಅವರ ಜನ್ಮದಿನದಂದು ಅವರನ್ನು ಗೌರವ ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ.
