G.S. Patil Elected New Karnataka Assembly Speaker; Heartiest Congratulations, 16/08/2026

ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಜಿ.ಎಸ್. ಪಾಟೀಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

 


Shaila K.D. Congratulates Ponnanna on New Responsibility, 16/08/2026

ಸಂಪುಟ ದರ್ಜೆ ಸ್ಥಾನಮಾನ ದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ನನ್ನನ್ನು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀಮತಿ ಶೈಲಾ ಕೆ.ಡಿ ಅವರು ಅಭಿನಂದಿಸಿ ನೂತನ ಜವಾಬ್ದಾರಿಯ ಯಶಸ್ಸಿಗೆ ಶುಭ ಹಾರೈಸಿ ಸಂದರ್ಭ.

 


Dhananjaya KPCC Members Congratulate on Appointment as CM’s Political Secretary, 15/08/2026

ಸಂಪುಟ ದರ್ಜೆ ಸ್ಥಾನಮಾನ ದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ನನ್ನನ್ನು ಕಾನೂನು ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾದ ಸಿ ಎಂ ಧನಂಜಯ ಕೆಪಿಸಿಸಿ ಸದಸ್ಯರುಗಳು, ಪದಾಧಿಕಾರಿಗಳು, ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ನೂತನ ಜವಾಬ್ದಾರಿಯ ಯಶಸ್ಸಿಗೆ ಶುಭ ಹಾರೈಸಿ ಸಂದರ್ಭ.
 

Ponnampete Block Congress felicitates Ponnanna on appointment as CM’s Political Secretary, 15/08/2026

ಸಂಪುಟ ದರ್ಜೆ ಸ್ಥಾನಮಾನ ದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ನನ್ನನ್ನು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ಬಾಳಲೆ ವಲಯ ಅಧ್ಯಕ್ಷರಾದ ಕೋದಂಡ ಸೋಮಣ್ಣ, ಪೊನ್ನಂಪೇಟೆ ಪಟ್ಟಣ್ಣ ಪಂಚಾಯಿತಿ ಉಪಾಧ್ಯಕ್ಷರಾದ ಆಲೀರ ರಶೀದ್, ಪಕ್ಷದ ಮುಖಂಡರಾದ ಅಜ್ಜಿಕುಟ್ಟಿರ ಗಿರೀಶ್, ಅಣ್ಣಳ್ಳಮಾಡ ಹರೀಶ್ ಪೂವಯ್ಯ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
 

NS Bhosaraju Congratulates Ponnanna on Appointment as CM’s Political Secretary, 15/08/2026

ಸಂಪುಟ ದರ್ಜೆ ಸ್ಥಾನಮಾನ ದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ನನ್ನನ್ನು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್ ಎಸ್ ಭೋಸರಾಜು ರವರು ಅಭಿನಂದಿಸಿ ನೂತನ ಜವಾಬ್ದಾರಿಯ ಯಶಸ್ಸಿಗೆ ಶುಭ ಹಾರೈಸಲಾಯಿತು.