During participation in All India 5' drug free India football tournament organized at Virajpet, 26/10/2025

ವಿರಾಜಪೇಟೆಯಲ್ಲಿ ಆಯೋಜನೆಗೊಂಡ, ಆಲ್ ಇಂಡಿಯಾ 5' ರ ಡ್ರಗ್ ಮುಕ್ತ ಭಾರತ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸಂದರ್ಭ.


On the occasion of participating in the felicitation program organized by Bhagavati young woman board in Hathur village panchayat, 26/10/2025

ಹಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಗವತಿ ಯುವತಿ ಮಂಡಳಿಯವರು ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.


For a new construction in Ponnampete Bhoomi pooja was conducted at the intended sports hostel, 25/10/2025

ಪೊನ್ನಂಪೇಟೆಯಲ್ಲಿ ನೂತನವಾಗಿ ನಿರ್ಮಿಸಲು
ಉದ್ದೇಶಿಸಿರುವ ಕ್ರೀಡಾ ವಸತಿ ನಿಲಯಕ್ಕೆ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.
 

SF of Karnataka State Government On the occasion of Bhoomi Pooja for the sanctioned works of Rs 20 crore for various developments in Virajpet Municipality., 25/10/2025

ಕರ್ನಾಟಕ ರಾಜ್ಯ ಸರಕಾರದ ಎಸ್.ಎಫ್.ಸಿ ಅನುದಾನದಲ್ಲಿ, ವಿರಾಜಪೇಟೆ ಪುರಸಭಾ ವ್ಯಾಪ್ತಿಯ ವಿವಿಧ ಅಭಿವೃದ್ಧಿಗಳಿಗೆ 20 ಕೋಟಿ ರೂಪಾಯಿಗಳ ಅನುದಾನದಲ್ಲಿ ಮಂಜೂರಾದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಸಂದರ್ಭ.


Respectful salutations to the first Kannadati to light the spark of freedom, unparalleled freedom fighter Kittoor Rani Chennamma on her birth anniversary., 23/10/2025

ಸ್ವಾತಂತ್ರ್ಯದ ಕಿಡಿ ಹೊತ್ತಿಸಿದ ಮೊದಲ ಕನ್ನಡತಿ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯಂದು ಗೌರವ ಪೂರ್ವಕ ನಮನಗಳು.