The moment when Pulse Polio vaccine campaign was launched at Virajpet MLA's home office and informed about the importance and requirement of polio vaccine., 29/06/2026
ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಪೋಲಿಯೋ ಲಸಿಕೆಯ ಮಹತ್ವ ಹಾಗೂ ಅವಶ್ಯಕತೆಯ ಬಗ್ಗೆ ತಿಳಿಸಿದ ಸಂದರ್ಭ

Nadaprabhu Kempegowda's birthday was celebrated today at Virajpet office. After paying tribute to Kempegowda through flowers, he explained his contributions to the state., 27/06/2026
ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆಯನ್ನು ಇಂದು ವಿರಾಜಪೇಟೆಯ ಕಚೇರಿಯಲ್ಲಿ ಆಚರಿಸಲಾಯಿತು.
ಪುಷ್ಪಾರ್ಚನೆ ಮೂಲಕ ನಾಡಪ್ರಭು ಕೆಂಪೇಗೌಡರಿಗೆ ಗೌರವಾರ್ಪಣೆ ಸಲ್ಲಿಸಿದ ಬಳಿಕ ಅವರು ನಾಡಿಗೆ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದೆ.

Concrete road in Siddapura area of Virajpet taluk has been completed and open to public transport., 26/06/2026
ವಿರಾಜಪೇಟೆ ತಾಲೂಕು ಸಿದ್ದಾಪುರ ಭಾಗದ ಗೂಡುಗದ್ದೆ ರಸ್ತೆ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ.

KPCC President Shri B K Hariprasad met National Congress Executive Committee member and former Chief Minister Siddaramaiah today. MLA Raghavendra Hitnal, Appaji Nadagowda and Yashwantaraya Gowda were present with me during this occasion., 26/06/2026
ಕೆಪಿಸಿಸಿ ಅಧ್ಯಕ್ಷರಾದ ಶ್ರೀ B K Hariprasad ಅವರು ಇಂದು ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ Siddaramaiah ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ನನ್ನೊಂದಿಗೆ ಶಾಸಕರಾದ ರಾಘವೇಂದ್ರ ಹಿಟ್ನಾಳ್, ಅಪ್ಪಾಜಿ ನಾಡಗೌಡ ಹಾಗೂ ಯಶವಂತರಾಯ ಗೌಡ ಅವರು ಉಪಸ್ಥಿತರಿದ್ದರು.

Road work going to Chokira Pachemani family members of Srimangala Panchayat, Ponnampete taluk has been completed., 26/06/2026
ಪೊನ್ನಂಪೇಟೆ ತಾಲೂಕು ಶ್ರೀಮಂಗಲ ಪಂಚಾಯಿತಿ ವ್ಯಾಪ್ತಿಯ ಚೋಕೀರ ಪಚ್ಚೆಮಾನಿ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.
