Hearty congratulations to Mr. B.K. Hariprasad, Mr. Thippannappa Kamakanur, Mr. P.V Mohan, Mr. Shivanna Malavalli and Mr. Vinay Karthik for being selected for Karnataka Legislative Council., 19/06/2026
ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಶ್ರೀ ಬಿ.ಕೆ. ಹರಿಪ್ರಸಾದ್, ಶ್ರೀ ತಿಪ್ಪಣ್ಣಪ್ಪ ಕಮಕನೂರ್, ಶ್ರೀ ಪಿ.ವಿ ಮೋಹನ್, ಶ್ರೀ ಶಿವಣ್ಣ ಮಳವಳ್ಳಿ ಹಾಗೂ ಶ್ರೀ ವಿನಯ್ ಕಾರ್ತಿಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು

Road development work in Boothanakadu area of Madikeri Taluk Bhagamandal Panchayat has been completed., 19/06/2026
ಮಡಿಕೇರಿ ತಾಲೂಕು ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ಬೂತನಕಾಡು ಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ.

Participated in the voting process held at Bangalore Vidhana Soudha today as part of the ongoing election for the selection of members from Karnataka Legislative Assembly. Every vote is invaluable in upholding the hopes of democracy., 19/06/2026
ಕರ್ನಾಟಕ ವಿಧಾನಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಸದಸ್ಯರ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯ ಅಂಗವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ನನ್ನ ಮತವನ್ನು ಚಲಾಯಿಸಿದೆ.
ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾದದು.

New concrete road work in Kallubane area of Virajpet taluk Application Grama Panchayat is completed and open for smooth traffic., 18/06/2026
ವಿರಾಜಪೇಟೆ ತಾಲೂಕು ಅರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಬಾಣೆ ಭಾಗದಲ್ಲಿ ನೂತನ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಮುಕ್ತವಾಗಿದೆ.

The road development work going to K M Karappa Sports ground near Napoklu Gram Panchayat of Madikeri Taluk is complete and open for smooth traffic., 17/06/2026
ಮಡಿಕೇರಿ ತಾಲೂಕು ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕ್ರೀಡಾ ಮೈದಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಮುಕ್ತವಾಗಿದೆ.